Jeremiah 27:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಪ್ರವಾದಿಗಳ ಮಾತನ್ನು ಕೇಳಬೇಡಿ. ಬಾಬಿಲೋನಿನ ರಾಜನ ಸೇವೆಮಾಡಿರಿ. ದಂಡನೆಗಳನ್ನು ಸಿಬಕರಿಸಿರಿ, ಆಗ ನೀವು ಬಂದುಕುವಿರಿ. ನಿಷ್ಕಾರಣವಾಗಿ ಈ ಜೆರುಸಲೇಮ್ ನಗರವು ಹಾಳಾಗಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ.
Kannada BSI Bible 2016
ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ;
Kannada Bible (KNCL) BSI 2016
ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?