Jeremiah 27:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನನಗೆ ಹೀಗೆ ಹೇಳಿದನು: “ನೀನು ಮರದ ಕಂಘದಿಂದ ಕೆಲವು ನೊಗಗಳನ್ನು ಮಾಡಿ ನಿನ್ನ ಕತ್ತಿನ ಹಿಂಘದಿಯ ಮೇಲೆ ಇಟ್ಟುಕೋ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು,
Kannada BSI Bible 2016
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೇ ಯೆಹೋವನ ನುಡಿ - ನೀನು ಕಣ್ಣಿನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು
Kannada Bible (KNCL) BSI 2016
“ಇದು ಸರ್ವೇಶ್ವರನ ನುಡಿ - ನೊಗವನ್ನೂ ಕಣ್ಣಿಗಳನ್ನೂ ಮಾಡಿ ನಿನ್ನ ಹೆಗಲಿಗೆ ಹಾಕಿಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.