Jeremiah 27:20 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆಘೂಕದೆಐಚ್ಚರನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಸೆರೆಯಾಳಾಗಿ ತೆಗೆದುಕೊಂಡು ಹೋಗುವಾಗ ಆ ವಸ್ತುಗಳನ್ನು ತೆಗೆದುಕೊಂಡು ಹೋಗಲಿಲ್ಲ. ಯೆಹೋಯಾಕೀನನು ಯೆಹೋಯಾಕೀಮನ ಮಗನಾಗಿದ್ದನು. ನೆಘೂಕದೆಐಚ್ಚರನು ಯೆಹೂದ ಮತ್ತು ಜೆರುಸಲೇಮಿನಿಂದ ಬೇರೆ ಪ್ರಮುಖ ಜನರನ್ನು ಸಹ ತೆಗೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: