Jeremiah 27:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನಿನ ರಾಜ, ತೂರಿನ ರಾಜ, ಚೀದೋನಿನ ರಾಜ ಇವರುಗಳಿಗೆ ಅವುಗಳನ್ನು ಕಳಿಸು. ಯೆಹೂದದ ರಾಜನಾದ ಚಿದ್ಕೀಯನನ್ನು ನೋಡಲು ಘಂದ ಈ ರಾಜರ ರಾಯಭಾರಿಗಳ ಮೂಲಕ ಸಂದೇಶವನ್ನು ಕಳಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.
Kannada BSI Bible 2016
ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇವಿುನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋವಿುನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು;
Kannada Bible (KNCL) BSI 2016
ಜುದೇಯದ ಅರಸ ಚಿದ್ಕೀಯನನ್ನು ನೋಡಲು ಜೆರುಸಲೇಮಿಗೆ ಬಂದಿರುವ ರಾಯಭಾರಿಗಳ ಮೂಲಕ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯ ರಾಜ, ಟೈರಿನ ರಾಜ, ಸಿದೋನಿನ ರಾಜ ಇವರುಗಳಿಗೆ ಒಂದು ಸಮಾಚಾರವನ್ನು ಕಳಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು.