Jeremiah 27:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಜನಾಂಗಗಳು ನೆಘೂಕದೆಐಚ್ಚರನ, ಅವನ ಮಗನ ಮತ್ತು ಅವನ ಮೊಮ್ಮಗನ ಸೇವೆಮಾಡುವವು. ಆಮೇಲೆ ಬಾಬಿಲೋನನ್ನು ಸೋಲಿಸುವ ಸಮಯ ಬರುತ್ತದೆ. ಅನೇಕ ಜನಾಂಗಗಳು ಮತ್ತು ದೊಡ್ಡ ರಾಜರು ಬಾಬಿಲೋನನ್ನು ತಮ್ಮ ಸೇವಕನನ್ನಾಗಿ ಮಾಡಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.
Kannada BSI Bible 2016
ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ದೇಶಕ್ಕೆ ಕಾಲವು ಹತ್ತರಿಸುವ ತನಕ ಸಕಲ ಜನಾಂಗಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.
Kannada Bible (KNCL) BSI 2016
ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.