Jeremiah 28:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೆಮೀಯನು ತನ್ನ ಹೆಗಲಿನ ಮೇಲೆ ನೊಗವನ್ನು ಹೊತ್ತುಕೊಂಡಿದ್ದನು. ಪ್ರವಾದಿಯಾದ ಹನನ್ಯನು ಯೆರೆಮೀಯನ ಹೆಗಲಿನಿಂದ ಆ ನೊಗವನ್ನು ತೆಗೆದುಕೊಂಡು ಆ ನೊಗವನ್ನು ಮುರಿದುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ,
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ - ಯೆಹೋವನು ಹೇಳಿರುವದೇನಂದರೆ -
Kannada Bible (KNCL) BSI 2016
ಆಗ ಪ್ರವಾದಿ ಹನನ್ಯನು ಪ್ರವಾದಿ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯಿಂದ ನೊಗವನ್ನು ತೆಗೆದು, ಅದನ್ನು ಮುರಿದುಬಿಟ್ಟನು.

Recommended Reading