Jeremiah 28:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆರೆಮೀಯನಿಗೆ ಯೆಹೋವನ ಸಂದೇಶ ಘಂದಿತು. ಹನನ್ಯನು ಯೆರೆಮೀಯನ ಕತ್ತಿನಿಂದ ನೊಗವನ್ನು ತೆಗೆದುಕೊಂಡು ಮುರಿದುಹಾಕಿದ ಮೇಲೆ ಈ ಸಂದೇಶ ಘಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
Kannada BSI Bible 2016
ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -
Kannada Bible (KNCL) BSI 2016
ಹೀಗೆ ಪ್ರವಾದಿ ಹನನ್ಯನು ಪ್ರವಾದಿ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು, ಮುರಿದುಹಾಕಿದ ಮೇಲೆ ಸರ್ವೇಶ್ವರ ಯೆರೆಮೀಯನಿಗೆ ಹೀಗೆಂದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ, ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,