Jeremiah 28:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಯೆರೆಮೀಯನಿಗೆ ಹೀಗೆಂದನು: “ಹೋಗಿ ಹನನ್ಯನಿಗೆ ಹೀಗೆ ಹೇಳು: ‘ಯೆಹೋವನು ಹೀಗೆನ್ನುತ್ತಾನೆ. ನೀನು ಮರದ ನೊಗವನ್ನು ಮುರಿದೆ, ಆದರೆ ನಾನು ಮರದ ನೊಗಕ್ಕೆ ಘದಲಾಗಿ ಕಬ್ಬಿಣದ ನೊಗವನ್ನು ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಹೋಗಿ ಹನನ್ಯನಿಗೆ, ಯೆಹೋವನು ಹೀಗೆ ಹೇಳುತ್ತಾನೆ, ‘ನೀನು ಮರದ ನೊಗಗಳನ್ನು ಮುರಿದುಬಿಟ್ಟೆ, ಅವುಗಳಿಗೆ ಬದಲಾಗಿ
Kannada BSI Bible 2016
ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಹೋಗಿ ಹನನ್ಯನಿಗೆ - ಯೆಹೋವನು ಇಂತೆನ್ನುತ್ತಾನೆ - ನೀನು ಮರದ ನೊಗಗಳನ್ನು ಮುರಿದುಬಿಟ್ಟಿ, ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು,
Kannada Bible (KNCL) BSI 2016
“ ನೀನು ಹೋಗಿ ಹನನ್ಯನಿಗೆ: ‘ಸರ್ವೇಶ್ವರ ಇಂತೆನ್ನುತ್ತಾರೆ - ನೀನು ಮರದ ನೊಗಗಳನ್ನು ಮುರಿದುಬಿಟ್ಟಿರುವೆ. ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಹೋಗಿ ಹನನ್ಯನಿಗೆ ಹೀಗೆ ಹೇಳು: ‘ನೀವು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವಕ್ಕೆ ಬದಲಾಗಿ ನಿನ್ನ ಮೇಲೆ ಕಬ್ಬಿಣದ ನೊಗಗಳನ್ನು ಉಂಟುಮಾಡು,’ ಎಂದು ಯೆಹೋವ ದೇವರು ಹೇಳುತ್ತಾರೆ.