Jeremiah 28:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡು ವರ್ಷಗಳೊಳಗಾಗಿ, ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಯೆಹೋವನ ಆಲಯದಿಂದ ತೆಗೆದುಕೊಂಡು ಹೋದ ಎಲ್ಲಾ ವಸ್ತುಗಳನ್ನು ಹಿಂದಕ್ಕೆ ತರುವೆನು. ನೆಘೂಕದೆಐಚ್ಚರನು ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿದ್ದಾನೆ. ಆದರೆ ನಾನು ಆ ವಸ್ತುಗಳನ್ನು ಜೆರುಸಲೇಮಿಗೆ ತರುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.
Kannada BSI Bible 2016
ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬೆಲಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರುಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.
Kannada Bible (KNCL) BSI 2016
ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ಬಾಬಿಲೋನಿಗೆ ಕೊಂಡು ಒಯ್ದ ಸರ್ವೇಶ್ವರನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ವರ್ಷದೊಳಗಾಗಿ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದುಕೊಂಡು, ಬಾಬಿಲೋನಿಗೆ ಒಯ್ದ ಯೆಹೋವ ದೇವರ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.