Jeremiah 28:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಉತ್ತರ ಕೊಟ್ಟನು. ಅವರು ಯೆಹೋವನ ಆಲಯದಲ್ಲಿ ನಿಂತಿದ್ದರು. ಯಾಜಕರೂ ಮತ್ತು ಅಲ್ಲಿಯ ಸಮಸ್ತ ಜನರು ಯೆರೆಮೀಯನ ಉತ್ತರವನ್ನು ಕೇಳಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,
Kannada BSI Bible 2016
ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ -
Kannada Bible (KNCL) BSI 2016
ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲ ಜನರ ಎದುರಿನಲ್ಲೆ ಪ್ರವಾದಿ ಹನನ್ಯನಿಗೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರವಾದಿಯಾದ ಯೆರೆಮೀಯನು ಯಾಜಕರ ಮುಂದೆಯೂ, ಯೆಹೋವ ದೇವರ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯನಿಗೆ,