Jeremiah 28:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಹನನ್ಯನೇ, ನಾನು ಹೇಳಙೇಕಾದುದನ್ನು ಕೇಳು. ಸಮಸ್ತ ಜನರಿಗೆ ನಾನು ಹೇಳಙೇಕಾದುದನ್ನು ಕೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾನು ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು,
Kannada BSI Bible 2016
ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾನು ನಿನ್ನ ಮತ್ತು ಸಕಲಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು -
Kannada Bible (KNCL) BSI 2016
ಆದರೆ ನಾನು, ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಗಮನಿಸು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಾನು ನಿನಗೂ, ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.