Jeremiah 28:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಘಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು ಮತ್ತು ಭಯಂಕರವಾದ ವ್ಯಾಊಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಬರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.
Kannada BSI Bible 2016
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.
Kannada Bible (KNCL) BSI 2016
ನನಗೂ ನಿನಗೂ ಹಿಂದೆ, ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ಆಪತ್ತು-ವಿಪತ್ತು, ಕಾಯಿಲೆ-ಕಷ್ಟ, ಇಂಥವುಗಳನ್ನು ಸಾರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ಮುಂಚೆಯೂ, ನಿನಗೆ ಮುಂಚೆಯೂ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ, ದೊಡ್ಡ ರಾಜ್ಯಗಳಿಗೂ ವಿರೋಧವಾಗಿ ಯುದ್ಧವನ್ನು ಕೇಡನ್ನೂ, ವ್ಯಾಧಿಯನ್ನೂ ಕುರಿತು ಪ್ರವಾದಿಸಿದರು.