Jeremiah 29:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು.) ನೀನು ನೆಹೆಲಾಮ್ಯನಾದ ಶೆಮಾಯನಿಗೆ ಕೂಡ ಒಂದು ಸಂದೇಶವನ್ನು ಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು, ನೀನು ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕು,
Kannada BSI Bible 2016
ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಆಮೇಲೆ ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು] - ನೀನು ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕು -
Kannada Bible (KNCL) BSI 2016
ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕೆಂದು ಸರ್ವೇಶ್ವರ ಯೆರೆಮೀಯನಿಗೆ ಅಪ್ಪಣೆಕೊಟ್ಟರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು: