Jeremiah 29:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಿಸಿರಿ. ಆ ಪ್ರದೇಶದಲ್ಲಿ ನೆಲೆಸಿರಿ. ತೋಟಗಳನ್ನು ಬೆಳೆಸಿರಿ ಮತ್ತು ನೀವು ಬೆಳೆಸಿದ ಆಹಾರವನ್ನು ಸೇವಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ನಾವು ನಡುಗುವಿಕೆಯ ಮತ್ತು ಭಯದ ಸ್ವರವನ್ನು ಕೇಳಿದ್ದೇವೆಯೇ ಹೊರತು ಸಮಾಧಾನದ್ದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ;
Kannada Bible (KNCL) BSI 2016
ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ. ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ಅನುಭವಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನೆಗಳನ್ನು ಕಟ್ಟಿ ವಾಸಮಾಡಿರಿ. ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ.
Recommended Reading