Jeremiah 3:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನನಗೆ, “ಇಸ್ರೇಲ್ ಎಂಬಾಕೆಯು ನನಗೆ ನಂಬಿಗಸ್ತಳಾಗಿ ನಡೆದುಕೊಳ್ಳಲಿಲ್ಲ. ಆದರೆ ಅವಳು ಯೆಹೂದ ಎಂಬಾಕೆಗಿಂತ ಒಳ್ಳೆಯವಳಾಗಿ ಕಂಡು ಘಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.
Kannada BSI Bible 2016
ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.
Kannada Bible (KNCL) BSI 2016
ಬಳಿಕ ಸರ್ವೇಶ್ವರ ಸ್ವಾಮಿ ನನಗೆ ಇಂತೆಂದರು - “ಭ್ರಷ್ಟಳಾದ ಇಸ್ರಯೇಲ್ ದ್ರೋಹಿಯಾದ ಜುದೇಯಳಿಗಿಂತ ಶಿಷ್ಟಳಾಗಿ ಕಂಡುಬಂದಿದ್ದಾಳೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲ್, ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.