Jeremiah 30:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳಿದನು: “ಯೆರೆಮೀಯನೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ಈ ಪುಸ್ತಕವನ್ನು ನೀನೇ ಬರೆಯಙೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ಗ್ರಂಥವಾಗಿ ಬರೆ.
Kannada Bible (KNCL) BSI 2016
“ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ - ‘ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲ ಗ್ರಂಥರೂಪವಾಗಿ ಬರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ನೀನು ಬರೆದಿಡು.