Jeremiah 30:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನ್ನು ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು, ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.
Kannada BSI Bible 2016
ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತನ್ನ ಹೃದಯಾಲೋಚನೆಯನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.
Kannada Bible (KNCL) BSI 2016
ಆತನ ಮನದಾಲೋಚನೆಗಳನ್ನು ನಡೆಸಿ ನೆರವೇರಿಸುವ ತನಕ ಹಿಂದಿರುಗದು ಆತನ ರೋಷವೆಂಬಾ ಬಿರುಗಾಳಿ, ಇದನ್ನು ನೀವು ಗ್ರಹಿಸುವಿರಿ ಕಟ್ಟಕಡೆಯ ದಿನಗಳಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.