Jeremiah 30:39 — Compare Translations

1 translations compared side by side

Kannada BSI Bible 2016
ಸೂತ್ರವು ಇನ್ನು ಅದಕ್ಕೆ ಎದುರಾಗಿ ಗಾರೇಬ್‌ ಗುಡ್ಡದ ಮೇಲೆ ನೇರವಾಗಿ ಹೊರಟು ಗೋಯದ ವರೆಗೂ ಆವರಿಸಿಕೊಳ್ಳುವದು.ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್‌ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.