Jeremiah 30:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜನರು ಭಯದಿಂದ ಗೋಳಿಡುವದನ್ನು ನಾವು ಕೇಳುತ್ತಿದ್ದೇವೆ. ಜನರು ಅಂಜಿಕೊಂಡಿದ್ದಾರೆ; ನೆಮ್ಮದಿಯಿಲ್ಲದವರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;
Kannada BSI Bible 2016
ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;
Kannada Bible (KNCL) BSI 2016
“ಸರ್ವೇಶ್ವರ ಹೀಗೆನ್ನುತ್ತಾರೆ: ಕೇಳಿಸಿದೆ ಭಯದಿಂದ ಕೂಡಿದ ಶಬ್ದ ಹೌದು, ಅದು ಕೂಡಿದೆ ಭೀತಿಯಿಂದ, ಶಾಂತಿಯಿಂದಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾವು ನಡುಗುವಿಕೆಯ ಮತ್ತು ಭಯದ ಧ್ವನಿಯನ್ನು ಕೇಳಿದ್ದೇವೆಯೇ ಹೊರತು, ಸಮಾಧಾನದ್ದಲ್ಲ.