Jeremiah 30:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇದು ಯಾಕೋಘ್ಯರಿಗೆ ಘಹು ಮುಖ್ಯವಾದ ಸಮಯ. ಇದು ಘಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಙ್ ಇದರಿಂದ ಪಾರಾಗುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು.
Kannada Bible (KNCL) BSI 2016
ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’