Jeremiah 31:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಯಾಕೋಘ್ಯರನ್ನು ಹಿಂದಕ್ಕೆ ಕರೆದುಕೊಂಡು ಬರುವನು. ಯೆಹೋವನು ತನ್ನ ಜನರನ್ನು ಅವರಿಗಿಂತಲೂ ಘಲಿಷ್ಠರಾದ ಜನರಿಂದ ರಕ್ಷಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.
Kannada BSI Bible 2016
ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ, ಅವರಿಗಿಂತ ಬಲಿಷ್ಟರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.
Kannada Bible (KNCL) BSI 2016
ಸರ್ವೇಶ್ವರ ಯಕೋಬರ ವಿಮೋಚಕ ಅವರನ್ನು ಅವರಿಗಿಂತ ಬಲಿಷ್ಠರ ಕೈಯಿಂದ ಬಿಡಿಸಿದಾತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು ಯಾಕೋಬ್ಯರನ್ನು ವಿಮೋಚಿಸಿದ್ದಾರೆ. ಅವರಿಗಿಂತ ಬಲಿಷ್ಠರ ಕೈಯೊಳಗಿಂದ ಅವರನ್ನು ಬಿಡಿಸಿದ್ದಾರೆ.