Jeremiah 31:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ಎಚ್ಚೆತ್ತು ಸುತ್ತಮುತ್ತಲು ನೋಡಿದೆ. ಅದೊಂದು ಘಹಳ ಹಿತಕರವಾದ ನಿದ್ರೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.
Kannada BSI Bible 2016
ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
(ಇದಾದ ಮೇಲೆ ನಾನು ಎಚ್ಚತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.)
Kannada Bible (KNCL) BSI 2016
‘ಆಗ ನಾನು ನೋಡಿದೆ ಎಚ್ಚೆತ್ತು ನನ್ನ ಕನಸು ನನಗೆ ಮನೋಹರವಾಗಿತ್ತು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಟರಲ್ಲಿ ಎಚ್ಚೆತ್ತು ನೋಡಿದೆನು. ನನ್ನ ನಿದ್ದೆ ನನಗೆ ಮಧುರವಾಗಿತ್ತು.