Jeremiah 31:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಹುಳಿದ್ರಾಕ್ಷಿ ತಿಂದವರು ತಂದೆತಾಯಿಗಳು! ರುಚಿ ಕಂಡದ್ದು ಅವರ ಮಕ್ಕಳು!’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಹೆತ್ತವರು ಹುಳಿದ್ರಾಕ್ಷಿಯನ್ನು ತಿಂದರು, ಅದರಿಂದ ಮಕ್ಕಳ ಹಲ್ಲುಗಳು ಚಳಿತುಹೋಗಿವೆ’ ಎಂದು ಆ ಕಾಲದಲ್ಲಿ ಜನರು ಮತ್ತೆ ಹೇಳುವುದಿಲ್ಲ.
Kannada BSI Bible 2016
ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಗಳು ಹುಳಿದ್ರಾಕ್ಷೆಯನ್ನು ತಿಂದರು, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂದು ಆ ಕಾಲದಲ್ಲಿ ಜನರು ಮತ್ತೆ ಅನ್ನರು.
Kannada Bible (KNCL) BSI 2016
ಆ ಕಾಲ ಬಂದಾಗ ಜನರು, ‘ಹೆತ್ತವರು ಹುಳಿದ್ರಾಕ್ಷೆಯನ್ನು ತಿಂದರು. ಆದರೆ ಮಕ್ಕಳ ಹಲ್ಲುಗಳು ಚಳಿತುಹೋದವು’ ಎಂದು ಹೇಳರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದಿನಗಳಲ್ಲಿ, “ ‘ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದದ್ದರಿಂದ, ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳುವುದಿಲ್ಲ.’