Jeremiah 31:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಳತೆಯ ನೂಲು ಮೂಲೆಯ ಬಾಗಿಲಿನಿಂದ ಗಾರೇಙ್ ಗುಡ್ಡದ ನೇರವಾಗಿ ನೆಟ್ಟಗೆ ಎಳೆಯಲ್ಪಟ್ಟು ಗೋಯದ ಕಡೆಗೆ ತಿರುಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು, ಗೋಯದ ಕಡೆಗೆ ತಿರುಗುವುದು.
Kannada BSI Bible 2016
ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು ಗೋಯದ ಕಡೆಗೆ ತಿರುಗುವದು.
Kannada Bible (KNCL) BSI 2016
ಅದರ ಎಲ್ಲೆ ಇನ್ನು ಮೇಲೆ ಗಾರೇಬ್ ಗುಡ್ಡದತನಕ ನೆಟ್ಟಗೆ ಹೋಗಿ ಗೋಯದ ಕಡೆಗೆ ತಿರುಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಳತೆ ದಾರವು ಅದಕ್ಕೆ ಎದುರಾಗಿ ಗಾರೇಬಿನ ಗುಡ್ಡದ ಮೇಲೆ ನೇರವಾಗಿ ಹೊರಟು, ಗೋಯದವರೆಗೂ ಆವರಿಸಿಕೊಳ್ಳುವುದು.