Jeremiah 32:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ರಾಜನಾದ ಚಿದ್ಕೀಯನ ಆಳಿಬಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಘಂದ ಸಂದೇಶವಿದು. ಚಿದ್ಕೀಯನ ಆಳಿಬಕೆಯ ಹತ್ತನೆಯ ವರ್ಷ ನೆಘೂಕದೆಐಚ್ಚರನ ಆಳಿಬಕೆಯ ಹದಿನೆಂಟನೇ ವರ್ಷವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.
Kannada BSI Bible 2016
ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಹತ್ತನೆಯ ವರುಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.
Kannada Bible (KNCL) BSI 2016
ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೇ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಮ್ಮ ವಾಕ್ಯವನ್ನು ದಯಪಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷವಾಗಿದ್ದ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವು.