Jeremiah 32:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಜನರು ನೋಡುತ್ತಿದ್ದಂತೆಯೆ ನಾನು ಬಾರೂಕನಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರ ಮುಂದೆ ನಾನು ಬಾರೂಕನಿಗೆ,
Kannada BSI Bible 2016
ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೆಲ್ಲರ ಮುಂದೆ ಅವನಿಗೆ -
Kannada Bible (KNCL) BSI 2016
ಅವರೆಲ್ಲರ ಮುಂದೆ ಬಾರೂಕನಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇನೆಂದರೆ: