Jeremiah 32:27 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆರೆಮೀಯನೇ, ನಾನೇ ಯೆಹೋವನು, ನಾನು ಈ ಭೂಮಂಡಲದ ಪ್ರತಿಯೊಬ್ಬನ ದೇವರು. ಯೆರೆಮೀಯನೆ, ನನಗೆ ಯಾವುದೂ ಅಸಾಧ್ಯವಲ್ಲವೆಂಬುದನ್ನು ನೀನು ಘಲ್ಲೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
Kannada Bible (KNCL) BSI 2016
“ನೋಡು, ನಾನು ಸರ್ವೇಶ್ವರ, ನರಪ್ರಾಣಿಗಳಿಗೆ ದೇವರು. ನನಗೆ ಅಸಾಧ್ಯವಾದುದು ಯಾವುದು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಗೋ, ನಾನೇ ಯೆಹೋವ ದೇವರು, ಸಮಸ್ತ ಜನರ ದೇವರು, ನನಗೆ ಯಾವುದಾದರೂ ಅಸಾಧ್ಯವಾದ ಕಾರ್ಯ ಉಂಟೋ?