Jeremiah 32:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಹೀಗೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಘೂಕದೆಐಚ್ಚರನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
Kannada BSI Bible 2016
ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ನೀನು ಪ್ರವಾದನೆ ಮಾಡುತ್ತಾ - ಯೆಹೋವನು ಇಂತೆನ್ನುತ್ತಾನೆ - ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;
Kannada Bible (KNCL) BSI 2016
ಜುದೇಯದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಸರ್ವೇಶ್ವರನೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ಆಕ್ರಮಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವ ದೇವರೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ವಶಪಡಿಸಿಕೊಳ್ಳುವನು.