Jeremiah 32:34 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದೆಬಷೀಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.
Kannada Bible (KNCL) BSI 2016
ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನನ್ನ ಹೆಸರಿನಿಂದ ಕರೆಯಲಾಗಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟಿದ್ದಾರೆ.