Jeremiah 32:41 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸ್ಥಾಪಿಸುವೆನು.
Kannada Bible (KNCL) BSI 2016
ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.