Jeremiah 32:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೆರೆಯಲ್ಲಿದ್ದಾಗ ಯೆರೆಮೀಯನು ಹೇಳಿದನು, “ನನಗೆ ಯೆಹೋವನಿಂದ ಒಂದು ಸಂದೇಶ ಘಂದಿದೆ. ಅದು ಹೀಗಿದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆರೆಮೀಯನು, “ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,
Kannada BSI Bible 2016
ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೆಮೀಯನು ತಿಳಿಸಿದ್ದು, ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
Kannada Bible (KNCL) BSI 2016
ಯೆರೆಮೀಯನು ಆಗ ತಿಳಿಸಿದ್ದು ಇದು: ಸರ್ವೇಶ್ವರನು ನನಗೆ ಈ ವಾಕ್ಯವನ್ನು ದಯಪಾಲಿಸಿದರು -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆರೆಮೀಯನು ತಿಳಿಸಿದ್ದು, “ಯೆಹೋವ ದೇವರ ವಾಕ್ಯವು ನನಗೆ ಬಂತು,