Jeremiah 32:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ಕೊಂಡು ಅದರ ಕ್ರಯವಾಗಿ ಹದಿನೇಳು ಶೆಕೆಲ್‌ ಬೆಳ್ಳಿಯನ್ನು ತೂಕಹಾಕಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು.
Kannada BSI Bible 2016
ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲ ಬೆಳ್ಳಿಯನ್ನು ತೂಕ ಮಾಡಿ ಅವನಿಗೆ ಕೊಟ್ಟೆನು.
Kannada Bible (KNCL) BSI 2016
ನನ್ನ ಚಿಕ್ಕಪ್ಪನ ಮಗ ಹನಮೇಲನಿಂದ ಅನಾತೋತಿನಲ್ಲಿರುವ ಆ ಹೊಲವನ್ನು ಕೊಂಡುಕೊಂಡೆ. ಅದರ ಕ್ರಯವಾಗಿ ಹದಿನೇಳು ತೊಲ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು, ಅವನಿಗೆ ಹದಿನೇಳು ಬೆಳ್ಳಿನಾಣ್ಯ ತೂಕಮಾಡಿ ಕ್ರಯಕೊಟ್ಟೆನು.