Jeremiah 33:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡನೇ ಬಾರಿ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಘಂದಿತು. ಯೆರೆಮೀಯನು ಇನ್ನೂ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು.
Kannada BSI Bible 2016
ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು -
Kannada Bible (KNCL) BSI 2016
ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಸರ್ವೇಶ್ವರ ಎರಡನೆಯ ವಾಕ್ಯವನ್ನು ಅನುಗ್ರಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.