Jeremiah 33:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಮ್ಮ ದೇಶವು ಒಂದು ಬರಿದಾದ ಮರುಭೂಮಿಯಾಗಿದೆ. ಅಲ್ಲಿ ಜನರಾಗಲಿ ಪ್ರಾಣಿಗಳಾಗಲಿ ವಾಸಿಸುವದಿಲ್ಲ’ ಎಂದು ನೀವು ಹೇಳುತ್ತಿರುವಿರಿ. ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಊರುಗಳಲ್ಲಿ ಈಗ ಮೌನವಿದೆ. ಆದರೆ ಬೇಗನೆ ಅಲ್ಲಿ ಧ್ವನಿಕೇಳಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,
Kannada BSI Bible 2016
ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿದೆ ಎಂದು ನೀವೆನ್ನುವ ಈ ಸ್ಥಳದಲ್ಲಿ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇವಿುನ ಬೀದಿಗಳಲ್ಲಿ ಹರ್ಷಧ್ವನಿ,
Kannada Bible (KNCL) BSI 2016
ಸರ್ವೇಶ್ವರ ಹೀಗೆನ್ನುತ್ತಾರೆ: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಪಾಳುಬಿದ್ದ ಸ್ಥಳವೆಂದು ನೀವು ಕರೆಯುವ ಈ ಸ್ಥಳದಲ್ಲೇ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಜುದೇಯದ ಊರುಗಳಲ್ಲೇ, ಜೆರುಸಲೇಮಿನ ಬೀದಿಗಳಲ್ಲೇ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ