Jeremiah 33:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆ ಹೇಳಿದನು: “ಹಗಲು ಮತ್ತು ರಾತ್ರಿಗಳ ಜೊತೆ ನಾನೊಂದು ಒಡಂಘಡಿಕೆಯನ್ನು ಮಾಡಿಕೊಂಡಿದ್ದೇನೆ. ಅವುಗಳು ಶಾಶ್ವತವಾಗಿ ಮುಂದುವರಿಯಲು ನಾನು ಒಪ್ಪಿಕೊಂಡಿದ್ದೇನೆ. ನೀವು ಆ ಒಡಂಘಡಿಕೆಯನ್ನು ಘದಲಾಯಿಸಲು ಸಾಧ್ಯವಿಲ್ಲ. ನೀವು ಆ ಒಡಂಘಡಿಕೆಯನ್ನು ಘದಲಾಯಿಸಘಹುದಾದರೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,
Kannada BSI Bible 2016
ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ
Kannada Bible (KNCL) BSI 2016
“ಸರ್ವೇಶ್ವರನಾದ ನನ್ನ ನುಡಿ ಇದು: ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರಾದ ನನ್ನ ನುಡಿ ಇದು: ‘ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೇ?