Jeremiah 33:25 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: “ಹಗಲಿರುಳುಗಳ ಸಂಗಡ ನಾನು ಮಾಡಿಕೊಂಡ ಒಡಂಘಡಿಕೆ ಸ್ಥಿರವಾಗಿಲ್ಲದಿದ್ದರೆ ಮತ್ತು ಭೂಮ್ಯಾಕಾಶಗಳಿಗೆ ನಾನು ಕಟ್ಟಳೆಗಳನ್ನೆ ವಿಊಸಿಲ್ಲದಿದ್ದರೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ
Kannada Bible (KNCL) BSI 2016
ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳು: ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆಹೋಗಿದ್ದರೆ, ಆಗ ಮಾತ್ರ ನಾನು ಯಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವನಾದ ನಾನು ಹೇಳುವುದನ್ನು ಕೇಳು: ‘ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆ ಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆ ಹೋಗಿದ್ದರೆ,