Jeremiah 33:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಘಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
Kannada BSI Bible 2016
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
Kannada Bible (KNCL) BSI 2016
“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’