Jeremiah 34:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಗುಲಾಮರನ್ನು ಇಟ್ಟುಕೊಂಡಿದ್ದ ಜನರು ತಮ್ಮ ಮನಸ್ಸನ್ನು ಘದಲಾಯಿಸಿ ತಾವು ಬಿಡುಗಡೆ ಮಾಡಿದ ಜನರನ್ನು ಪುನಃ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸ್ವಲ್ಪ ಸಮಯವಾದ ಮೇಲೆ ಮನಸ್ಸನ್ನು ಬೇರೆ ಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸ, ದಾಸಿಯರನ್ನಾಗಿ ಅಧೀನಮಾಡಿಕೊಂಡರು.
Kannada BSI Bible 2016
ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಕೆಲವು ಕಾಲದ ಮೇಲೆ ಮನಸ್ಸನ್ನು ಬೇರೆಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡರು.
Kannada Bible (KNCL) BSI 2016
ಆದರೆ ಕೆಲವು ಕಾಲದ ಮೇಲೆ ತಮ್ಮ ಮನಸ್ಸನ್ನು ಬದಲಾಯಿಸಿಕೊಂಡರು. ಬಿಡುಗಡೆಮಾಡಿದ್ದವರನ್ನು ಮತ್ತೆ ಜೀತದಾರರನ್ನಾಗಿ ಸೇರಿಸಿಕೊಂಡು ಅಧೀನದಲ್ಲಿ ಇಟ್ಟುಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಂತರ ಅವರು ತಮ್ಮ ಮನಸ್ಸನ್ನು ಬದಲಾಯಿಸಿದರು ಮತ್ತು ಅವರು ಬಿಡುಗಡೆ ಮಾಡಿದ ಗುಲಾಮರನ್ನು ಮರಳಿ ತೆಗೆದುಕೊಂಡು ಅವರನ್ನು ಮತ್ತೆ ಗುಲಾಮರನ್ನಾಗಿ ಮಾಡಿದರು.