Jeremiah 34:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೆಮೀಯನೇ, ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನಾನು ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಿಕರನ್ನು ಅಲ್ಲಿಂದ ಹೊರತಂದೆನು. ನಾನು ಹಾಗೆ ಮಾಡಿದಾಗ ಅವರ ಸಂಗಡ ಒಂದು ಒಡಂಘಡಿಕೆಯನ್ನು ಮಾಡಿಕೊಂಡೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ
Kannada BSI Bible 2016
ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪಿತೃಗಳನ್ನು ನಾನು ಅಲ್ಲಿಂದ ಕರತಂದಾಗ -
Kannada Bible (KNCL) BSI 2016
“ಇಸ್ರಯೇಲರ ದೇವರಾದ ಸರ್ವೇಶ್ವರನ ವಾಣಿ ಇದು - ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಜರನ್ನು ನಾನು ಅಲ್ಲಿಂದ ಕರೆದುತಂದಾಗ ನಾನು ಅವರೊಡನೆ ಒಂದು ಒಪ್ಪಂದಮಾಡಿಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ದಾಸರ ದೇಶದೊಳಗಿಂದ ಹೊರಗೆ ತಂದ ದಿವಸದಲ್ಲಿ ಅವರ ಸಂಗಡ ಒಡಂಬಡಿಕೆ ಮಾಡಿ,