Jeremiah 34:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡಂಘಡಿಕೆಯನ್ನು ಮುರಿದ ಮತ್ತು ನನ್ನ ಸಮ್ಮುಖದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳದ ಜನರನ್ನು ನಾನು ತ್ಯಜಿಸುವೆನು. ಇವರು ನನ್ನ ಮುಂದೆ ಒಂದು ಕರುವನ್ನು ಎರಡು ತುಂಡುಗಳಾಗಿ ಕತ್ತರಿಸಿ ಇಟ್ಟು ಆ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.
Kannada BSI Bible 2016
ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗಿ ನನ್ನ ಮುಂದೆ ಮಾಡಿದ ಒಪ್ಪಂದದ ನಿಬಂಧನೆಗಳನ್ನು ಕೈಕೊಳ್ಳದೆ
Kannada Bible (KNCL) BSI 2016
ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಒಡಂಬಡಿಕೆಯನ್ನು ಮೀರಿದವರಿಗೆ ಇಬ್ಭಾಗವಾಗಿ ಸೀಳಿದ ಕರುವಿನ ಗತಿ ಬರುವಂತೆ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಒಡಂಬಡಿಕೆಯನ್ನು ಮೀರಿದ ಮನುಷ್ಯರನ್ನೂ, ಕರುವನ್ನೂ ಎರಡು ಭಾಗಮಾಡಿ, ಅದರ ತುಂಡುಗಳ ನಡುವೆ ದಾಟಿ ಹೋಗಿ, ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನ್ನೂ,