Jeremiah 34:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ಮತ್ತು ಜೆರುಸಲೇಮಿನ ನಾಯಕರು, ಪ್ರಮುಖ ಅಊಕಾರಿಗಳು, ಯಾಜಕರು ಮತ್ತು ದೇಶದ ಸಕಲ ಜನರು ಇವರೆಲ್ಲ ನನ್ನ ಮುಂದೆ ಒಡಂಘಡಿಕೆಯನ್ನು ಮಾಡಿದಾಗ ಕರುವಿನ ಶರೀರದ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇಮಿನ ಪ್ರಧಾನರು, ಕಂಚುಕಿಗಳು, ಯಾಜಕರು,
Kannada BSI Bible 2016
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇವಿುನ ಪ್ರಧಾನರು, ಕಂಚುಕಿಗಳು, ಯಾಜಕರು, ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು,
Kannada Bible (KNCL) BSI 2016
ಜುದೇಯದ ಹಾಗು ಜೆರುಸಲೇಮಿನ ರಾಜ್ಯಾಧಿಕಾರಿಗಳು, ಕಂಚುಕಿಗಳು, ಯಾಜಕರು, ಸೀಳಿದ ಕರುವಿನ ಹೋಳುಗ಼ಳ ನಡುವೆ ಹಾದು ನನ್ನ ಮುಂದೆ ಒಪ್ಪಂದಮಾಡಿದರು. ಆದರೆ ಆ ಒಪ್ಪಂದಕ್ಕೆ ತದ್ವಿರುದ್ಧವಾಗಿ ನಡೆದಿದ್ದಾರೆ ನಾಡಿನ ಎಲ್ಲ ಜನರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಪ್ರಧಾನರನ್ನೂ, ಯೆರೂಸಲೇಮಿನ ಪ್ರಧಾನರನ್ನೂ, ಕಂಚುಕಿಯರನ್ನೂ, ಯಾಜಕರನ್ನೂ, ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ,