Jeremiah 34:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಚಿದ್ಕೀಯನು ಜೆರುಸಲೇಮಿನ ಎಲ್ಲಾ ಜನರೊಂದಿಗೆ ಇಬ್ರಿಯದ ಗುಲಾಮರೆಲ್ಲರನ್ನೂ ಬಿಡುಗಡೆ ಮಾಡುವದಾಗಿ ಮಾತುಕೊಟ್ಟಿದ್ದನು. ಚಿದ್ಕೀಯನು ಹೀಗೆ ಮಾತುಕೊಟ್ಟ ತರುವಾಯ ಯೆಹೋವನಿಂದ ಯೆರೆಮೀಯನಿಗೆ ಒಂದು ಸಂದೇಶ ಘಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,
Kannada BSI Bible 2016
ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇವಿುನವರೆಲ್ಲರೊಂದಿಗೆ ಸೇರಿ -
Kannada Bible (KNCL) BSI 2016
ಯೆರೆಮೀಯನಿಗೆ ಸರ್ವೇಶ್ವರನಿಂದ ಮತ್ತೊಂದು ವಾಣಿ ಉಂಟಾಯಿತು. ಇಷ್ಟರೊಳಗೆ ಅರಸ ಚಿದ್ಕೀಯನು ಮತ್ತು ಜೆರುಸಲೇಮಿನ ಜನರೆಲ್ಲರು ಸೇರಿ ಒಂದು ಒಪ್ಪಂದ ಮಾಡಿಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.