Jeremiah 35:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಯಾಕೀಮನು ಯೆಹೂದವನ್ನು ಆಳುತ್ತಿದ್ದ ಕಾಲದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಯೆಹೋವನ ಸಂದೇಶ ಹೀಗಿತ್ತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,
Kannada BSI Bible 2016
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಯೆರೆವಿಾಯ ನಿಗೆ ಕರ್ತನಿಂದ ಈ ವಾಕ್ಯ ಉಂಟಾಯಿತು, ಯಾವ ದಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -
Kannada Bible (KNCL) BSI 2016
ಯೋಷೀಯನ ಮಗನಾದ ಜುದೇಯದ ಅರಸ ಯೆಹೋಯಾಕೀಮನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಷೀಯನ ಮಗನಾದ ಯೆಹೂದದ ಅರಸ ಯೆಹೋಯಾಕೀಮನ ಕಾಲದಲ್ಲಿ ಯೆರೆಮೀಯನಾದ ನನಗೆ ಯೆಹೋವ ದೇವರಿಂದ ಬಂದ ವಾಕ್ಯ ಇದು: