Jeremiah 35:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಗುಡಾರದಲ್ಲಿ ವಾಸಮಾಡಿದ್ದೇವೆ; ನಮ್ಮ ಪೂರ್ವಿಕನಾದ ಯೋನಾದಾಘನು ನಮಗೆ ವಿಊಸಿದ್ದನೆಐಲ್ಲ ಆಸಕ್ತಿಯಿಂದ ಮಾಡಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪಿತೃವಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲಾ ಶಿರಸಾವಹಿಸಿ ನಡೆಸುತ್ತಿದ್ದೇವೆ.
Kannada BSI Bible 2016
ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪಿತೃವಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲಾ ಶಿರಸಾವಹಿಸಿ ನಡಿಸುತ್ತಿದ್ದೇವೆ.
Kannada Bible (KNCL) BSI 2016
ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪೂರ್ವಜ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲ ಶಿರಸಾವಹಿಸಿ ನಡೆಸಿಕೊಂಡು ಬರುತ್ತಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಡಾರಗಳಲ್ಲಿ ವಾಸಮಾಡುತ್ತೇವೆ. ನಮ್ಮ ಪೂರ್ವಜನಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಕೇಳಿ ನಡೆದಿದ್ದೇವೆ.