Jeremiah 35:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನಾದಾಘನ ಸಂತಾನದವರು ತಮ್ಮ ಪೂರ್ವಿಕರು ವಿಊಸಿದ ಆಜ್ಞೆಗಳನ್ನು ಪಾಲಿಸಿದರು. ಆದರೆ ಯೆಹೂದದ ಜನರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ,
Kannada BSI Bible 2016
ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದ
Kannada Bible (KNCL) BSI 2016
ರೇಕಾಬನ ಮಗ ಯೋನಾದಾಬನ ಸಂತಾನದವರು ತಮ್ಮ ಪೂರ್ವಜರು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೇಕಾಬನ ಮಗ ಯೆಹೋನಾದಾಬನ ಸಂತಾನದವರು ತಮ್ಮ ಪೂರ್ವಜನು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆ ಹೋದರು.