Jeremiah 35:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನು ‘ರೇಕಾಘನ ಮಗನಾದ ಯೋನಾದಾಘನ ಸಂತಾನದವರು ಯಾವಾಗಲೂ ನನ್ನ ಸೇವೆಯಲ್ಲಿರುವರು’ ಎಂದು ನುಡಿದನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ’” ಎಂಬುದೇ.
Kannada BSI Bible 2016
ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ.
Kannada Bible (KNCL) BSI 2016
ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು’ ಎಂದನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆ ಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು, ಇಸ್ರಾಯೇಲರ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಇದನ್ನು ನುಡಿದಿದ್ದಾರೆ,” ಎಂದನು.