Jeremiah 35:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆರೆಮೀಯನೇ, ರೇಕಾಘನ ಕುಟುಂಘದವರಲ್ಲಿಗೆ ಹೋಗು. ಅವರನ್ನು ಯೆಹೋವನ ಆಲಯದ ಒಂದು ಪಕ್ಕದ ಕೋಣೆಗೆ ಕರೆದು, ಕುಡಿಯುವದಕ್ಕೆ ದ್ರಾಕ್ಷಾರಸವನ್ನು ಕೊಡು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು” ಎಂಬುದೇ.
Kannada BSI Bible 2016
ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಡು.
Kannada Bible (KNCL) BSI 2016
“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತಾಡು. ಅವರನ್ನು ಸರ್ವೇಶ್ವರನಾಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರನ್ನು ಯೆಹೋವ ದೇವರ ಆಲಯದ ಒಂದು ಕೋಣೆಯೊಳಕ್ಕೆ ಕರೆದು, ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”