Jeremiah 35:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು (ಯೆರೆಮೀಯನು) ಯಾಜನ್ಯನನ್ನು ಕರೆಯಲು ಹೋದೆನು. ಯಾಜನ್ಯನು ಯೆರೆಮೀಯನೆಂಬುವನ ಮಗ. ಯೆರೆಮೀಯನು ಹಘಚ್ಚಿನ್ಯನ ಮಗ. ನಾನು ಯಾಜನ್ಯನ ಎಲ್ಲಾ ಸಹೋದರರನ್ನೂ ಮಕ್ಕಳನ್ನೂ ಕರೆತಂದೆನು. ನಾನು ರೇಕಾಘ್ಯರ ಇಡೀ ಮನೆತನವನ್ನು ಒಟ್ಟಿಗೆ ಸೇರಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ
Kannada BSI Bible 2016
ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ
Kannada Bible (KNCL) BSI 2016
ಅಂತೆಯೆ ನಾನು (ಮತ್ತೊಬ್ಬ) ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ ಸರ್ವೇಶ್ವರನಾಲಯಕ್ಕೆ ಕರೆದೊಯ್ದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಹಬಚ್ಚಿನ್ಯನ ಮಗ, ಯೆರೆಮೀಯನ ಮಗನಾದ, ಯಾಜನ್ಯನೂ, ಅವನ ಸಹೋದರರನ್ನೂ, ಅವನ ಪುತ್ರರೆಲ್ಲರನ್ನೂ ರೇಕಾಬನ ಸಮಸ್ತ ಮನೆಯವರನ್ನೂ ಕರೆಯುವುದಕ್ಕೆ ಹೋದೆನು.