Jeremiah 35:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ನಾನು ದ್ರಾಕ್ಷಾರಸ ತುಂಬಿದ ಕೆಲವು ಪಾತ್ರೆಗಳನ್ನು ಮತ್ತು ಘಟ್ಟಲುಗಳನ್ನು ರೇಕಾಘ್ಯ ಕುಟುಂಘದವರ ಮುಂದಿಟ್ಟು, “ಸಬಲ್ಪ ದ್ರಾಕ್ಷಾರಸವನ್ನು ಕುಡಿಯಿರಿ” ಎಂದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ, ಪಂಚಪಾತ್ರೆಗಳನ್ನೂ ಇಟ್ಟು, “ದ್ರಾಕ್ಷಾರಸವನ್ನು ಕುಡಿಯಿರಿ” ಅಂದನು.
Kannada BSI Bible 2016
ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇರುವ ಕೋಣೆಯೊಳಕ್ಕೆ ಬರಮಾಡಿ ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ದ್ರಾಕ್ಷಾರಸವನ್ನು ಕುಡಿಯಿರಿ ಅಂದನು.
Kannada Bible (KNCL) BSI 2016
ರೇಕಾಬನ ಆ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು, ‘ದ್ರಾಕ್ಷಾರಸವನ್ನು ಕುಡಿಯಿರಿ’ ಎಂದು ಹೇಳಿದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಹೂಜೆಗಳನ್ನೂ, ಪಂಚ ಪಾತ್ರೆಗಳನ್ನೂ ಇಟ್ಟು ಅವರಿಗೆ, “ದ್ರಾಕ್ಷಾರಸ ಕುಡಿಯಿರಿ,” ಎಂದನು.