Jeremiah 35:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ರೇಕಾಘ್ಯರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ. ಏಕೆಂದರೆ ನಮ್ಮ ಪೂರ್ವಿಕನಾದ ರೇಕಾಘನ ಮಗನಾದ ಯೋನಾದಾಘನು ನಮಗೆ, ‘ನೀವು ಮತ್ತು ನಿಮ್ಮ ಸಂತಾನದವರು ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ, ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು,
Kannada BSI Bible 2016
ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕವರು - ನಾವು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ; ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ - ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು;
Kannada Bible (KNCL) BSI 2016
ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸವನ್ನು ಕುಡಿಯಲೇಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು, “ನಾವು ದ್ರಾಕ್ಷಾರಸ ಕುಡಿಯುವುದಿಲ್ಲ; ಏಕೆಂದರೆ ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಈ ಆಜ್ಞೆಯನ್ನು ಕೊಟ್ಟನು. ಅದು ಏನೆಂದರೆ ನೀವಾದರೂ, ನಿಮ್ಮ ಮಕ್ಕಳಾದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬೇಡಿರಿ;